ಉತ್ತರ ಭಾರತದಲ್ಲಿ ಲಘು ಭೂಕಂಪನ
ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಲಘು ಭೂಕಂಪನ ಸಂಭವಿಸಿದೆ ಎಂದು ಶವಿವಾರ ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.
ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಲಘು ಭೂಕಂಪನ ಸಂಭವಿಸಿದೆ ಎಂದು ಶವಿವಾರ ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.
ರಿಕ್ಟರ್ ಮಾಪನದಲ್ಲಿ ಭೂಕಂಪನದ ತೀವ್ರತೆ ೫.೮ ರಷ್ಟಿತ್ತು ಎಂದು ತಿಳಿಸಿದ ಭಾರತೀಯ ಹವಾಮಾನ ಇಲಾಖೆ ಭೂಕಂಪನದ ಕೇಂದ್ರ ಹಿಂದು ಕುಶ್ ಪ್ರದೇಶ ಎಂದು ತಿಳಿಸಿದೆ.
ಯಾವುದೇ ಆಸ್ತಿ ಹಾನಿಯ ವರದಿಗಳು ಬಂದಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.