ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

ಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪಕರ ಮೀಸಲಾತಿ ರದ್ದುಮಾಡಿದ ಎಎಪಿ ಸರ್ಕಾರ

ಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪನಾ ಮಂಡಲಿಯ ಮೀಸಲಾತಿಯಡಿ ನೊಂದಣಿ ಮಾಡಿಕೊಳ್ಳುವುದನ್ನು ರದ್ದು ಮಾಡಲು ದೆಹಲಿ ಸರ್ಕಾರ ಬುಧವಾರ ನಿರ್ಧರಿಸಿದೆ.

ನವದೆಹಲಿ: ಖಾಸಗಿ ಶಾಲೆಗಳಲ್ಲಿ ವ್ಯವಸ್ಥಾಪನಾ ಮಂಡಲಿಯ ಮೀಸಲಾತಿಯಡಿ ನೊಂದಣಿ ಮಾಡಿಕೊಳ್ಳುವುದನ್ನು ರದ್ದು ಮಾಡಲು ದೆಹಲಿ ಸರ್ಕಾರ ಬುಧವಾರ ನಿರ್ಧರಿಸಿದೆ.

ಖಾಸಗಿ ಶಾಲೆಗಳಲ್ಲಿನ ನೊಂದಣಿ ಪ್ರಕ್ರಿಯೆಗೆ ಹೆಚ್ಚಿನ ಪಾರದರ್ಶಕತೆ ಮೂಡಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಬಡ ಕುಟುಂಬ ಗಳಿಗಾಗಿ ಮೀಸಲಾಗಿರುವ ೨೫% ಸೀಟುಗಳು ಹಾಗೆಯೇ ಮುಂದುವರೆಯಲಿವೆ ಎಂದು ಕೂಡ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?