ಮುಂದಿನ ವರ್ಷ ರಾಮ ನಿರ್ಮಾಣ ಕಾರ್ಯ ಆರಂಭ: ಸಾದ್ವಿ ಪ್ರಾಚಿ
ಮುಂದಿನ ವರ್ಷ ಅಯೋಧ್ಯೆಯಲ್ಲಿ ರಾಮ ನಿರ್ಮಾಣ ಕಾರ್ಯ ಆರಂಭಿಸಲಾಗುತ್ತದೆ ಎಂದು ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ.....
ಮೀರತ್: ಮುಂದಿನ ವರ್ಷ ಅಯೋಧ್ಯೆಯಲ್ಲಿ ರಾಮ ನಿರ್ಮಾಣ ಕಾರ್ಯ ಆರಂಭಿಸಲಾಗುತ್ತದೆ ಎಂದು ವಿಎಚ್ ಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿದ್ದಾರೆ.
2017 ನೇ ವರ್ಷದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದ್ದು. ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ರಾಮಮಂದಿರ ನಿರ್ಮಾಣಕ್ಕೆ ಕಲ್ಲುಗಳನ್ನು ಸಿದ್ದಪಡಿಸಲಾಗುತ್ತದೆ.
ಸಂತ ಸಮಾಜ ಯಾರೊಬ್ಬರ ಒತ್ತಡಕ್ಕೆ ಮಣಿಯುವುದಿಲ್ಲ ಎಂದು ಮೀರತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಧ್ವಿ ಪ್ರಾಚಿ ಹೇಳಿದ್ದಾರೆ.
ಇನ್ನು ಸಮಾಜವಾದಿ ಪಕ್ಷದ ಶಾಸಕ ಬುಕ್ಕಲ್ ನವಾಬ್ ರಾಮ ಮಂದಿರ ನಿರ್ಮಾಣಕ್ಕಾಗಿ 10 ಲಕ್ಷ ದೇಣಿಗೆ ಹಾಗೂ ಚಿನ್ನದ ಕಿರೀಟ ನೀಡಿದ್ದಾರೆ ಎಂದು ಸಾದ್ವಿ ಪ್ರಾಚಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.