ಅರವಿಂದ್ ಕೇಜ್ರಿವಾಲ್ 
ಪ್ರಧಾನ ಸುದ್ದಿ

22ರಿಂದ ಕೇಜ್ರಿವಾಲ್ ಗೆ ಬೆಂಗಳೂರಿನಲ್ಲಿ ಪ್ರಕೃತಿಕ ಚಿಕಿತ್ಸೆ

ತೀವ್ರ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಜ.22ರಿಂದ 10 ದಿನಗಳ ಕಾಲ ಬೆಂಗಳೂರಿನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ...

ನವದೆಹಲಿ: ತೀವ್ರ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಜ.22ರಿಂದ 10 ದಿನಗಳ ಕಾಲ ಬೆಂಗಳೂರಿನ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ  ಚಿಕಿತ್ಸೆ ಪಡೆಯಲಿದ್ದಾರೆ.

ಕಳೆದ ವರ್ಷದ ಮಾರ್ಚ್ ನಲ್ಲಿಯೂ ಇದೇ ಚಿಕಿತ್ಸೆಯನ್ನು ಪಡೆದಿದ್ದರು. ಇದೇ ವೇಳೆ ದೆಹಲಿಯಲ್ಲಿ 15 ದಿನಗಳ ಕಾಲ ಜಾರಿಯಲ್ಲಿದ್ದ ಬೆಸ-ಸಮ ಪ್ರಾಯೋಗಿಕ ಸಂಚಾರ ನಿಯಮ ಶುಕ್ರವಾರ ಮುಕ್ತಾಯವಾಗಿದೆ. ಈ ಬಗ್ಗೆ ಮಾತನಾಡಿರುವ ಅವರು ಮುಂದಿನ ದಿನಗಳ ಅದನ್ನು ಸುಧಾರಿತ ರೂಪದಲ್ಲಿ ಜಾರಿ ಮಾಡುವುದಾಗಿ ತಿಳಿಸಿದ್ದಾರೆ. ಸಾರಿಗೆ ವ್ಯವಸ್ಥೆ ಬಲಗೊಳಿಸಲು, ದಟ್ಟಣೆ ನಿವಾರಿಸಲು ಇದು ಸಹಕಾರಿಯಾಗಿದೆ. ದಂಡಕ್ಕೆ ಹೆದರಿ ದೆಹಲಿ ಜನ ಈ ನಿಯಮ  ಪಾಲಿಸಲಿಲ್ಲ. ಬದಲಾಗಿ ಸ್ವಯಂ ಪ್ರೇರಿತ ರಾಗಿ ಪಾಲಿಸಿದ್ದಾರೆ, ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!