ಬಂಧಿತ ರೋಷನ್ 
ಪ್ರಧಾನ ಸುದ್ದಿ

ಫೇಸ್ ಬುಕ್ ನಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಪೋಸ್ಟ್, ಟೆಕ್ಕಿ ಬಂಧನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ಶನಿವಾರ ಪೊಲೀಸರು ಟೆಕ್ಕಿಯೊಬ್ಬರನ್ನು ಬಂಧಿಸಿದ್ದಾರೆ. 
ಎಂಎಸ್ ನಗರದ ರೋಷನ್ (34) ಎಂಬುವವರು ಜನವರಿ 17ರಂದು ತಮ್ಮ ಫೇಸ್ ಬುಕ್ ನಲ್ಲಿ ಸಿಎಂ ಅವರನ್ನು ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ವಿಧಾನಸೌಧ ಪೊಲೀಸ್ ಠಾಣೆ ಪೊಲೀಸರು ರೋಷನ್ ನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಿಇ ಪದವೀಧರರಾಗಿರುವ ರೋಷನ್ ಅವರು, ಬಳ್ಳಾರಿ ಪಾಲಿಕೆ ಆಯುಕ್ತ ರಮೇಶ್ ಅವರಿಗೆ ಸಿಎಂ ಕಪಾಳಮೋಕ್ಷ ಮಾಡಿದ ವರದಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಎದುರಿಸುತ್ತಿದ್ದಾರೆ. 
ಈ ಮಧ್ಯೆ ಇದೇ ಕಪಾಳಮೋಕ್ಷ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಕೀಲ್ ಅಮೃತೇಶ್ ಎಂಬುವವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!