ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ 
ಪ್ರಧಾನ ಸುದ್ದಿ

ಕಲಾಂ ಸಾವು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ: ಮೋದಿ

ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯತಿಥಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ಸಲ್ಲಿಸಿದ್ದು, ಅವರ ಸಾವು

ನವದೆಹಲಿ: ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ವಿಜ್ಞಾನಿ ಡಾ. ಎ ಪಿ ಜೆ ಅಬ್ದುಲ್ ಕಲಾಂ ಅವರ ಮೊದಲ ಪುಣ್ಯತಿಥಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಗೌರವ ಸಲ್ಲಿಸಿದ್ದು, ಅವರ ಸಾವು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ ಎಂದಿದ್ದಾರೆ. 
"ನಮ್ಮ ಪ್ರೀತಿಯ ಡಾ. ಎ ಪಿ ಜೆ ಅಬ್ದುಲ್ ಕಲಾಂ ನಮ್ಮನ್ನಗಲಿ ಒಂದು ವರ್ಷ ಆಯಿತು ಮತ್ತು ಇದು ತುಂಬಲಾಗದ ಶೂನ್ಯವನ್ನು ಸೃಷ್ಟಿಸಿದೆ. ಈ ಅದ್ಭುತ ವ್ಯಕ್ತಿತ್ವಕ್ಕೆ ನನ್ನ ಗೌರವ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 
ಕಳೆದ ವರ್ಷ ಈ ದಿನ ಶಿಲ್ಲಾಂಗ್ ನ ಭಾರತೀಯ ಪ್ರಭಂದಕ ಸಂಸ್ಥೆಯಲ್ಲಿ ಉಪನ್ಯಾಸ ನೀಡುವಾಗ ಕುಸಿದು ಬಿದ್ದು ಹೃದಯಾಘಾತದಿಂದ ಕಲಾಂ ಮೃತಪಟ್ಟಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್