ಪ್ರಧಾನಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ತಂತ್ರಜ್ಞಾನದ ಬಳಕೆಯಿಂದ ನ್ಯಾಯಾಲಯಗಳ ತೀರ್ಪಿನ ಗುಣಮಟ್ಟ ಹೆಚ್ಚಲಿದೆ: ಮೋದಿ

"ತಂತ್ರಜ್ಞಾನವನ್ನು ಸಕ್ರಿಯವಾಗಿ ಬಳಸುವುದರಿಂದ ನ್ಯಾಯಾಲಯಗಳಲ್ಲಿ ವಾದಗಳ ಮತ್ತು ತೀರ್ಪಿನ ಗುಣಮಟ್ಟದಲ್ಲಿ ಏರಿಕೆ ಕಾಣಲಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಪಾಟ್ನಾ: "ತಂತ್ರಜ್ಞಾನವನ್ನು ಸಕ್ರಿಯವಾಗಿ ಬಳಸುವುದರಿಂದ ನ್ಯಾಯಾಲಯಗಳಲ್ಲಿ ವಾದಗಳ ಮತ್ತು ತೀರ್ಪಿನ ಗುಣಮಟ್ಟದಲ್ಲಿ ಏರಿಕೆ ಕಾಣಲಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಪಾಟ್ನಾ ಹೈಕೋರ್ಟಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ಮಾತನಾಡಿದ್ದಾರೆ.

"ಈ ಹಿಂದ ಲಭ್ಯವಿರದಂತಹ ಕೆಲವು ಸಂಗತಿಗಳು ಈಗ ನಮ್ಮ ಜೊತೆಗಿವೆ - ತಂತ್ರಜ್ಞಾನದ ಶಕ್ತಿ". ವಕೀಲರ ಬಾರ್, ನ್ಯಾಯ ಪೀಠ ಮತ್ತಿ ನ್ಯಾಯಾಲಯಗಳನ್ನು ಸಕ್ರಿಯ ತಂತ್ರಜ್ಞಾನ ಬಳಸುವಂತೆ ಮಾಡೋಣ ಎಂದು ಮೋದಿ ಹೇಳಿದ್ದರೆ.

"ಕಳೆದ ೧೦೦ ವರ್ಷಗಳಲ್ಲಿ ಹೈಕೋರ್ಟ್ ಹೊಸ ಎತ್ತರಕ್ಕೆ ಏರಿದೆ. ಮುಂದಿನ ವರ್ಷಗಳಲ್ಲೂ ಈ ಉತ್ತಮ ಸಂಗತಿಗಳು ಮುದುವರೆಯಲಿ" ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!