ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ದಿವಂಗತ ಕಾನ್ಷಿ ರಾಮ್ 
ಪ್ರಧಾನ ಸುದ್ದಿ

ಕಾನ್ಷಿ ರಾಮ್ ಗೆ ಭಾರತ ರತ್ನ ನೀಡಲು ಮಾಯಾವತಿ ಆಗ್ರಹ

ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ದಿವಂಗತ ಕಾನ್ಷಿ ರಾಮ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ನೀಡಬೇಕೆಂದು ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿ

ನವದೆಹಲಿ: ಬಹುಜನ ಸಮಾಜ ಪಕ್ಷದ ಸಂಸ್ಥಾಪಕ ದಿವಂಗತ ಕಾನ್ಷಿ ರಾಮ್ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ನೀಡಬೇಕೆಂದು ಬಿ ಎಸ್ ಪಿ ಅಧ್ಯಕ್ಷೆ ಮಾಯಾವತಿ ಆಗ್ರಹಿಸಿದ್ದಾರೆ.

"ಇಂದು ಕಾನ್ಷಿ ರಾಮ್ ಅವರ ಜನ್ಮ ದಿನ. ಈ ಸಂದರ್ಭದಲ್ಲಿ. ಸಾಮಾಜಿಕವಾಗಿ ಹಿಂದುಳಿದ ವರ್ಗಗಳು ಮತ್ತು ಬಡವರನ್ನು ಮೇಲೆತ್ತಲು ತಮ್ಮ ಜೀವನವನ್ನು ಮುಡುಪಾಗಿಟ್ಟ ಅವರಿಗೆ ಸರ್ಕಾರ ಭಾರತ ರತ್ನ ನೀಡಿ ಗೌರವಿಸಬೇಕು ಎಂದು ಆಗ್ರಹಿಸುತ್ತೇನೆ" ಎಂದು ಮಾಯಾವತಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.

"ದಮನಿತ ಸಮುದಾಯದವರು ತಮ್ಮ ಕಾಲ ಮೇಲೆ ನಿಲ್ಲುವಂತೆ ಮಾಡಲು ಗೌರವ ಕಾನ್ಷಿ ರಾಮ್ ಅವರು ಜೀವನಪೂರ್ತಿ ದುಡಿದರು" ಎಂದು ಕೂಡ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT