ಬ್ರಸಲ್ಸ್ ಸ್ಫೋಟದ ಒಂದು ದೃಶ್ಯ 
ಪ್ರಧಾನ ಸುದ್ದಿ

ಬ್ರಸಲ್ಸ್ ಸ್ಫೋಟ; ಭಾರತೀಯ ಮಹಿಳೆಗೆ ಗಾಯ

ಬ್ರಸಲ್ಸ್ ವಿಮಾನನಿಲ್ದಾಣದಲ್ಲಿ ಮಂಗಳಾವಾರ ಬೆಳಗ್ಗೆ ನಡೆದ ಬಾಂಬ್ ಸ್ಫೋಟದಲ್ಲಿ ಜೆಟ್ ಏರ್ವೇಸ್ ನ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವೆ

ನವದೆಹಲಿ: ಬ್ರಸಲ್ಸ್ ವಿಮಾನನಿಲ್ದಾಣದಲ್ಲಿ ಮಂಗಳಾವಾರ ಬೆಳಗ್ಗೆ ನಡೆದ ಬಾಂಬ್ ಸ್ಫೋಟದಲ್ಲಿ ಜೆಟ್ ಏರ್ವೇಸ್ ನ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

"ಬ್ರಸಲ್ಸ್ ನ ಭಾರತೀಯ ರಾಯಭಾರಿ ಮಂಜೀವ್ ಪುರಿ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ. ಇಲ್ಲಿಯವರೆಗೆ ಯಾವ ಭಾರತೀಯ ನಾಗರಿಕರಿಗೂ ಸಾವುಂಟಾದ ವರದಿಗಳಿಲ್ಲ" ಎಂದು ಸುಷ್ಮಾ ಟ್ವೀಟ್ ಮಾಡಿದ್ದರೆ.

"ಆದರೆ ಜೆಟ್ ಏರ್ವೇಸ್ ನ ಮಹಿಳಾ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ" ಎಂದು ಮತ್ತೊಂದು ಟ್ವೀಟ್ ನಲ್ಲಿ ಸುಷ್ಮಾ ಹೇಳಿದ್ದಾರೆ.

"ದಯವಿಟ್ಟು ಚಿಂತಿಸಬೇಡಿ. ಬ್ರಸಲ್ಸ್ ನ ಭಾರತೀಯ ರಾಯಭಾರಿ ಕಚೇರಿ ಎಲ್ಲ ಅಗತ್ಯ ನೆರವುಗಳನ್ನು ನೀದಲಿದೆ" ಎಂದು ಕೂಡ ಅವರು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಬ್ರಸಲ್ಸ್ ನ ಜ್ಯಾವೆಂಟಮ್ ವಿಮಾನ ನಿಲ್ದಾಣದಲ್ಲಿ ನಡೆದ ಸ್ಫೋಟದಲ್ಲಿ ಕನಿಷ್ಠ ೧೩ ಜನರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!