ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕೇಂದ್ರ ಸರ್ಕಾರಿ ನೌಕರರಿಗೆ ಹೋಳಿ ಗಿಫ್ಟ್: ಡಿಎ ಶೇ.6ರಷ್ಟು ಹೆಚ್ಚಳ

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಹೋಳಿ ಹಬ್ಬದ ಗಿಫ್ಟ್ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು...

ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಹೋಳಿ ಹಬ್ಬದ ಗಿಫ್ಟ್ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ 6ರಷ್ಟು ಹೆಚ್ಚಿಸಲು ಬುಧವಾರ ನಡೆದ ಸಂಪುಟ ಸಭೆ ನಿರ್ಧರಿಸಿದೆ.
ಸದ್ಯ ಶೇ.119ರಷ್ಟು ಇರುವ ತುಟ್ಟಿಭತ್ಯೆಯನ್ನು ಶೇ.125ರಷ್ಟು ಹೆಚ್ಚಿಸಬೇಕು ಎಂಬ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ಸೂಚಿಸಿದ್ದು, ಇದರಿಂದಾಗಿ 48 ಲಕ್ಷ ನೌಕರರು ಮತ್ತು 55 ಲಕ್ಷ ಪಿಂಚಣಿದಾರರಿಗೆ ಅನುಕೂಲ ಆಗಲಿದೆ.
ಜನವರಿ 1ರಿಂದ ಪೂರ್ವಾನ್ವಯವಾಗಿ ಇದು ಜಾರಿಯಾಗಲಿದೆ. ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿಭತ್ಯೆಯ ಹೆಚ್ಚುವರಿ ಕಂತು ಮತ್ತು ನಿವೃತ್ತ ನೌಕರರಿಗೂ ತುಟ್ಟಿಭತ್ಯೆ ಪರಿಹಾರ ಹಣ (ಡಿಆರ್‌) ನೀಡಲು ಸಭೆ ಒಪ್ಪಿಗೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT