ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಾಂಗ್ಲಾದೇಶದ ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದ ಮೋದಿ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಪ್ರಧಾನಿ ಮೋದಿ ಅವರು ಬಾಂಗ್ಲಾದೇಶಕ್ಕೆ ಶನಿವಾರ ಶುಭ ಕೋರಿದ್ದು, ನೆರೆ ದೇಶದೊಂದಿಗೆ ಭಾರತದ ಸಂಬಂಧ ವೃದ್ಧಿಗೆ

ಸಾಂದರ್ಭಿಕ ಚಿತ್ರ
Guruprasad Narayana
Updated On : 26 Mar 2016, 11:50 am

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶಕ್ಕೆ ಶನಿವಾರ ಶುಭ ಕೋರಿದ್ದು, ನೆರೆ ದೇಶದೊಂದಿಗೆ ಭಾರತದ ಸಂಬಂಧ ವೃದ್ಧಿಗೆ ಆಶಿಸಿದ್ದಾರೆ.

"ಬಾಂಗ್ಲಾದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

"ದೀರ್ಘ ಕಾಲದ ಸಂಬಂಧಕ್ಕೆ ಆಶಿಸುತ್ತೇನೆ ಮತ್ತು ಮುಂದೆಯೂ ಎರಡು ದೇಶಗಳ ಸಂಬಧ ಬಲಗೊಳ್ಳಲಿದೆ" ಎಂದು ಪ್ರಧಾನಿ ಈ ವೇಳೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್ ೨೬ ರಂದು ಬಾಂಗ್ಲಾದೇಶ ಸ್ವಾತಂತ್ರ್ಯ ದಿನಾಚರಣೆ ಆಚರಿಸುತ್ತದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments