ವಿದೇಶಾಂಗ ವ್ಯವಹಾರಗಳಿಗೆ ಪಾಕಿಸ್ತಾನ ಪ್ರಧಾನಿಯವರಿಗೆ ಸಲಹೆಗಾರರಾಗಿರುವ ಸರ್ತಜ್ ಅಜೀಜ್ 
ಪ್ರಧಾನ ಸುದ್ದಿ

ಭಾರತದ ಮಿಲಿಟರಿ ವೃದ್ಧಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನ

ಹೆಚ್ಚುತ್ತಿರುವ ಭಾರತದ ಮಿಲಿಟರಿ ಶಕ್ತಿಯ ಬಗ್ಗೆ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿ ಮಂಗಳವಾರ ತೀವ್ರ ಕಳವಳ ವ್ಯಕ್ತಪಡಿಸಿರುವುದಾಗಿ

ಇಸ್ಲಾಮಾಬಾದ್: ಹೆಚ್ಚುತ್ತಿರುವ ಭಾರತದ ಮಿಲಿಟರಿ ಶಕ್ತಿಯ ಬಗ್ಗೆ ಪಾಕಿಸ್ತಾನ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹಿರಿಯ ಅಧಿಕಾರಿ ಮಂಗಳವಾರ ತೀವ್ರ ಕಳವಳ ವ್ಯಕ್ತಪಡಿಸಿರುವುದಾಗಿ ಮಾಧ್ಯವೊಂದು ವರದಿ ಮಾಡಿದೆ.

ವಿದೇಶಾಂಗ ವ್ಯವಹಾರಗಳಿಗೆ ಪಾಕಿಸ್ತಾನ ಪ್ರಧಾನಿಯವರಿಗೆ ಸಲಹೆಗಾರರಾಗಿರುವ ಸರ್ತಜ್ ಅಜೀಜ್, ಭಾರತದ ಬೆಳೆಯುತ್ತಿರುವ ಮಿಲಿಟರಿ ಶಕ್ತಿಯನ್ನು ತಡೆಯದಿದ್ದರೆ ಪಾಕಿಸ್ತಾನ ಕೂಡ ಮಿಲಿಟರಿ ತಂತ್ರಗಾರಿಕೆಯ ಶಕ್ತಿಯನ್ನು ವೃದ್ಧಿಸಿಕೊಳುವತ್ತ ಒತ್ತಾಯಪೂರ್ವಕಾವಾಗಿ ಗಮನಹರಿಸಿಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ ಎಂದು ಡಾನ್ ಆನ್ಲೈನ್ ವರದಿ ಮಾಡಿದೆ.

"ದಕ್ಷಿಣ ಏಶ್ಯಾದಲ್ಲಿ ನೆಲೆಮಾಡಿರುವ ಶಕ್ತಿ ಸಮತೋಲನ ಹದಗೆಡದಂತೆ ನೋಡಿಕೊಳ್ಳಲು ಅಂತರಾಷ್ಟ್ರೀಯ ಸಮುದಾಯ ಕ್ರಮ ತೆಗೆದುಕೊಳ್ಳಬೇಕು" ಎಂದು ಕೂಡ ಅಜೀಜ್ ಹೇಳಿರುವುದಾಗಿ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT