ಜಿ. ಪರಮೇಶ್ವರ 
ಪ್ರಧಾನ ಸುದ್ದಿ

ಲಾಭದಾಯಕ ಹುದ್ದೆ: ಗೃಹ ಸಚಿವ ಪರಮೇಶ್ವರ ವಿರುದ್ಧ ಹೈಕೋರ್ಟ್ ಗೆ ರಿಟ್

ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಲಾಭದಾಯಕ ಹುದ್ದೆಯನ್ನು ಹೊಂದಿದ್ದು, ಅವರನ್ನು ಸಚಿವ ಸ್ಥಾನದಿಂದ...

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಲಾಭದಾಯಕ ಹುದ್ದೆಯನ್ನು ಹೊಂದಿದ್ದು, ಅವರನ್ನು ಸಚಿವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಮಂಗಳವಾರ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಪರಮೇಶ್ವರ ಅವರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿರುವ ಶಶಿಧರ್ ಎಂಬುವರು, ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಗೃಹ ಸಚಿವ ಸ್ಥಾನವನ್ನೂ ಹೊಂದಿದ್ದು, ಇವೆರಡೂ ಲಾಭದಾಯಕ ಹುದ್ದೆಯಾಗಿದೆ. ಹೀಗಾಗಿ ಪರಮೇಶ್ವರ್ ಅವರನ್ನು ಸಚಿವ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ಇಂದು ಪರಮೇಶ್ವರ್ ವಿರುದ್ಧ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಈ ಬಗ್ಗೆ ತುರ್ತು ವಿಚಾರಣೆ ನಡೆಸಬೇಕಾದ ಅಗತ್ಯವಿಲ್ಲ ಎಂದು ಹೇಳಿ, ವಿಚಾರಣೆಯನ್ನು ಜೂನ್ ತಿಂಗಳಿಗೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ