ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಸರ್ಕಾರಿ ಯೋಜನೆಗಳ ಬಗ್ಗೆ ರಸಪ್ರಶ್ನೆ ತೆಗೆದುಕೊಳ್ಳಲು ಜನರಿಗೆ ಮೋದಿ ಆಹ್ವಾನ

ಕಳೆದ ಎರಡು ವರ್ಷಗಳ ಆಡಳಿತದಲ್ಲಿ ತಮ್ಮ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಅಂತರ್ಜಾಲ ರಸಪ್ರಶ್ನೆಯಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕಳೆದ ಎರಡು ವರ್ಷಗಳ ಆಡಳಿತದಲ್ಲಿ ತಮ್ಮ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಅಂತರ್ಜಾಲ ರಸಪ್ರಶ್ನೆಯಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಜನರಿಗೆ ಆಹ್ವಾನ ನೀಡಿದ್ದಾರೆ.

"ಆಸಕ್ತಿದಾಯಕ ಆಡಳಿತ ರಸಪ್ರಶ್ನೆ.. ಎಷ್ಟು ಜನ ಎಲ್ಲವನ್ನೂ ಸರಿಯಾಗಿ ಉತ್ತರಿಸುತ್ತೀರೋ ನೋಡೋಣ.. ..quiz.mygov.in" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT