ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ನೋಟು ಹಿಂಪಡೆತ ನಡೆಯನ್ನು 'ರೇಟ್' ಮಾಡಿ; ಸಾರ್ವಜನಿಕರಲ್ಲಿ ಮೋದಿ ಮನವಿ

500 ಮತ್ತು 1000 ರೂ ನೋಟುಗಳನ್ನು ಹಿಂಪಡೆದಿರುವ ಕೇಂದ್ರ ಸರ್ಕಾರದ ನಡೆಯನ್ನು ರೇಟ್ ಮಾಡಿ ತಮ್ಮ ವೈಯಕ್ತಿಕ ಅನುಭವದ ನಿಲುವನ್ನು ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ

ನವದೆಹಲಿ: 500 ಮತ್ತು 1000 ರೂ ನೋಟುಗಳನ್ನು ಹಿಂಪಡೆದಿರುವ ಕೇಂದ್ರ ಸರ್ಕಾರದ ನಡೆಯನ್ನು ರೇಟ್ ಮಾಡಿ ತಮ್ಮ ವೈಯಕ್ತಿಕ ಅನುಭವದ ನಿಲುವನ್ನು ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

"ನೋಟುಗಳನ್ನು ಹಿಂಪಡೆದಿರುವ ನಿರ್ಧಾರದ ಬಗ್ಗೆ ನಿಮ್ಮ ವೈಯಕ್ತಿಕ ಅನುಭವದ ಅಭಿಪ್ರಾಯಗಳು ನನಗೆ ತಿಳಿಯಬೇಕಿದೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 

ಎನ್ ಎಂ (ನರೇಂದ್ರ ಮೋದಿ) ಮೊಬೈಲ್ ಆಪ್ ನ ಕೊಂಡಿಯನ್ನು ಹಂಚಿಕೊಂಡಿರುವ ಪ್ರಧಾನಿ "ಎನ್ ಎಂ ಆಪ್ ನಲ್ಲಿರುವ ಸಮೀಕ್ಷೆಯಲ್ಲಿ ಭಾಗಿಯಾಗಿ" ಎಂದಿದ್ದಾರೆ. 

ಕಪ್ಪು ಹಣ, ನಕಲಿ ನೋಟುಗಳನ್ನು ನಿಯಂತ್ರಿಸಲು ನವೆಂಬರ್ 8 ರಂದು ತೆಗೆದುಕೊಂಡಿರುವ ಈ ನಿರ್ಧಾರ ದೇಶದಲ್ಲಿ ಅವ್ಯವಸ್ಥೆ ಸೃಷ್ಟಿಸಿ ಬಡ ಮತ್ತು ಗ್ರಾಮೀಣ ಜನರಿಗೆ ಅಪಾರ ತೊಂದರೆ ಸೃಷ್ಟಿಸಿದೆ ಎಂದು ವಿರೋಧ ಪಕ್ಷಗಳು ವಿರೋಧಿಸಿದ್ದವು. 

ಇದು ದೇಶದೆಲ್ಲೆಡೆ ಅವ್ಯವಸ್ಥೆಯನ್ನು ಸೃಷ್ಟಿಸಿದ್ದು, ಜನರು ನೋಟುಗಳನ್ನು ಬದಲಿಸಿಕೊಳ್ಳಲು ಬ್ಯಾಂಕ್ ಮತ್ತು ಎಟಿಎಂ ಗಳ ಎದುರು ಸಾಲುಗಟ್ಟಿದ್ದು, ಸಣ್ಣ ವ್ಯವಹಾರಗಳಿಗೂ ಅಪಾರ ನಷ್ಟವಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್