ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ 
ಪ್ರಧಾನ ಸುದ್ದಿ

ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಬಂದ ಸೋನಿಯಾ ಗಾಂಧಿ

ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುಣಮುಖರಾಗಿದ್ದು, ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬುಧವಾರ ಹೊರಬಂದಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುಣಮುಖರಾಗಿದ್ದು, ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬುಧವಾರ ಹೊರಬಂದಿದ್ದಾರೆ ಎಂದು ಹೇಳಿಕೆ ತಿಳಿಸಿದೆ. 
ಜ್ವರದಿಂದ ಬಳಲುತ್ತಿದ್ದ ಗಾಂಧಿ ಅವರನ್ನು ನವೆಂಬರ್ ೨೮ ಕ್ಕೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 
"ಗಾಂಧಿ ಅವರು ಜ್ವರದಿಂದ ಗುಣಮುಖರಾಗಿದ್ದಾರೆ ಮತ್ತು ಅವರು ಈಗ ಸ್ಥಿರವಾಗಿದ್ದು ಆಸ್ಪತ್ರೆಯಿಂದ ಕಳುಹಿಸಲಾಗಿದೆ" ಎಂದು ಹಿರಿಯ ವೈದ್ಯ ಅರುಪ್ ಕುಮಾರ್ ಹೇಳಿದ್ದಾರೆ. 
ಜ್ವರದಿಂದ ಬಳಲುತ್ತಿದ್ದಕ್ಕೆ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾ ಗಾಂಧಿ ಅವರಿಗೆ ಸಣ್ಣ ಭುಜ ಶಸ್ತ್ರಚಿಕಿತ್ಸೆಯನ್ನು ಕೂಡ ಮಾಡಲಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ, ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

ಟಿ ನರಸೀಪುರ ಗಣೇಶ ಶೋಭಾಯಾತ್ರೆ: ಸಿಡಿದೆದ್ದ ಕಾಂಗ್ರೆಸ್; ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಮೈಸೂರು SPಗೆ ದೂರು

The Paradise: 'ನೀವೇ ವಿಗ್ ಹಾಕಿದ್ರಿ.. ನಮಗೆ ಜಡೆ ಬಗ್ಗೆ ಹೇಗೆ ಹೇಳ್ತೀರಾ?'; ಕನ್ನಡದ ಪತ್ರಕರ್ತೆ ಪ್ರಶ್ನೆಗೆ ನಟ ನಾನಿ ಖಡಕ್ ಉತ್ತರ, ನಗುವಿನ ಅಲೆ! Video

ಮಾನನಷ್ಟ ಮೊಕದ್ದಮೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ UP ನ್ಯಾಯಾಲಯದಿಂದ ನೋಟಿಸ್ ಜಾರಿ!