ಸವಾರಿಗೆ ಸಿಎಂ ಚಾಲನೆ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಸಿಎಂ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಮಂಗಳವಾರ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕರ..

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಮಂಗಳವಾರ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಕರ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ಕೋರಿದರು.
ಜಂಬೂ ಸವಾರಿಗೆ ಮಳೆರಾಯ ಅಡ್ಡಿಪಡಿಸಿದರೂ ಅದನ್ನು ಲೆಕ್ಕಿಸದೇ ಲಕ್ಷಾಂತರ ಮಂದಿ ಜಂಬೂಸವಾರಿ ನೋಡಲಿಕ್ಕಾಗಿ ಕಾದು ನಿಂತಿದ್ದಾರೆ. ಅರಮನೆಯಲ್ಲಿ ಸಡಗರ ಮನೆ ಮಾಡಿದೆ.  ನವ ವಧುವನಿಂತೆ ಸಿಂಗಾರಗೊಂಡಿರುವ ಸಾಂಸ್ಕೃತಿಕ ನಗರಿ ಮೈಸೂರು ಎಲ್ಲರ ಕಣ್ಮನ ಸೆಳೆಯುತ್ತಿದೆ.
ಕಳೆದ ನಾಲ್ಕು ವರ್ಷಗಳಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊತ್ತು ಯಶ್ವಸಿ ನಾಯಕನಾಗಿರುವ ಗಜಪಡೆ ಕ್ಯಾಪ್ಟನ್ ಅರ್ಜುನ ಇಂದು 5 ನೇ ಬಾರಿಗೆ ಅಂಬಾರಿ ಹೊತ್ತು ರಾಜ ಗಾಂಭೀರ್ಯದಿಂದ ನಡೆಯುತ್ತಿದ್ದಾನೆ. ದಸರಾ ಆರಂಭದಿಂದ 9 ದಿನಗಳು ನಡೆದ ತಾಲೀಮಿನಲ್ಲಿ ಅರ್ಜುನ ಯಶಸ್ವಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ