ಕಾವೇರಿ ನದಿ ನೀರು ಹಂಚಿಕೆ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿರುವಂತೆಯೇ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ನಡುವಿನ ಕೃಷ್ಣಾನದಿ ನೀರು ಹಂಚಿಕೆ ವಿವಾದದ ತೀರ್ಪು ಕೂಡ ಇಂದೇ ಪ್ರಕಟವಾಗಲಿದೆ.
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿರುವಂತೆಯೇ ಕರ್ನಾಟಕ, ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶ ರಾಜ್ಯಗಳ ನಡುವಿನ ಕೃಷ್ಣಾನದಿ ನೀರು ಹಂಚಿಕೆ ವಿವಾದದ ತೀರ್ಪು ಕೂಡ ಇಂದೇ ಪ್ರಕಟವಾಗಲಿದೆ.