ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಕೊಡುಗೆಯಾಗಿ...

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಹಬ್ಬದ ಕೊಡುಗೆಯಾಗಿ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ.
ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು 2012ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಶೇ.4.25ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದೆ. 
ಜುಲೈ 1, 2016ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಹಣಕಾಸು ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದಾಗಿ 8.5 ಲಕ್ಷ ನೌಕರರ ಮಾಸಿಕ ವೇತನ ಚ್ಚಳವಾಗಲಿದೆ.
ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರವೂ ನೌಕರರ ತುಟ್ಟಿಭತ್ಯೆ ಮಾಡುವ ನಿರೀಕ್ಷೆಯಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರ ತಡವಾಗಿ ಹೆಚ್ಚಳ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT