ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಕಾವೇರಿ ವಿವಾದ: ತಮಿಳು ರೈತರಿಗೆ ನಿರಾಶೆ ಮೂಡಿಸಿದ ಡಿಎಂಕೆ ಸರ್ವಪಕ್ಷ ಸಭೆ

ಕಾವೇರಿ ವಿವಾದ ಸಂಬಂಧ ಪ್ರಮುಖ ಪ್ರತಿಪಕ್ಷ ಡಿಎಂಕೆ ಕರೆದಿದ್ದ ಸರ್ವಪಕ್ಷ ಸಭೆ ಹತಾಶ ರೈತರಲ್ಲಿ ಉತ್ಸಾಹ ಮೂಡಿಸುವಲ್ಲಿ...

ಚೆನ್ನೈ: ಕಾವೇರಿ ವಿವಾದ ಸಂಬಂಧ ಪ್ರಮುಖ ಪ್ರತಿಪಕ್ಷ ಡಿಎಂಕೆ ಕರೆದಿದ್ದ ಸರ್ವಪಕ್ಷ ಸಭೆ ಹತಾಶ ರೈತರಲ್ಲಿ ಉತ್ಸಾಹ ಮೂಡಿಸುವಲ್ಲಿ ವಿಫಲವಾಗಿದೆ.
ಇಂದಿನ ಸರ್ವಪಕ್ಷ ಸಭೆಯಲ್ಲಿ ಡಿಎಂಕೆ ಸೇರಿದಂತೆ ಹಲವು ಪಕ್ಷಗಳು ಕಾವೇರಿ ವಿವಾದ ಸಂಬಂಧ ತಮಿಳುನಾಡು ವಿಧಾನಸಭೆ ವಿಶೇಷ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿವೆ. ಆದರೆ ಆಡಳಿತರೂಢ ಎಐಎಡಿಎಂಕೆ ಮಾತ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಿಶೇಷ ಅಧಿವೇಶನ, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಕೇಂದ್ರದ ಮೇಲೆ ಒತ್ತಡ ತರುವುದು ಹಾಗೂ ಪ್ರತಿ ಎಕರೆಗೆ 30 ಸಾವಿರ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸರ್ವಪಕ್ಷ ಸಭೆ ನಿರ್ಣಯ ಕೈಗೊಂಡಿದೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಎಂ.ಕೆ.ಸ್ಟಾಲಿನ್ ಅವರು, ಶೀಘ್ರದಲ್ಲೇ ಮತ್ತೊಮ್ಮೆ ಇದೇ ರೀತಿ ಸರ್ವಪಕ್ಷ ಸಭೆ ಕರೆದು ಮುಂದಿನ ಹೋರಾಟದ ಬಗ್ಗೆ ನಿರ್ಧರಿಸಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!