ಜಯಲಲಿತಾ 
ಪ್ರಧಾನ ಸುದ್ದಿ

ಜಯಾ ತುಂಬಾ ಚೆನ್ನಾಗಿದ್ದಾರೆ, ಶೀಘ್ರ ಮನೆಗೆ ಮರಳುತ್ತಾರೆ: ಎಐಎಡಿಎಂಕೆ

ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ತುಂಬಾ ಚೆನ್ನಾಗಿದ್ದು,...

ಚೆನ್ನೈ: ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ತುಂಬಾ ಚೆನ್ನಾಗಿದ್ದು, ಶೀಘ್ರದಲ್ಲೇ ಮನೆಗೆ ಮರಳಿದ್ದಾರೆ ಎಂದು ಬುಧವಾರ ಎಐಎಡಿಎಂಕೆ ತಿಳಿಸಿದೆ. ಮತ್ತೊಂದು ಅಮ್ಮಾ ಶೀಘ್ರ ಗುಣಮುಖರಾಗಲಿ ಎಂದು ಪಕ್ಷದ ಕಾರ್ಯಕರ್ತರು ವಿವಿಧ ರೀತಿ ಹೋಮ, ಹವನಗಳ ಮೂಲಕ ಪ್ರಾರ್ಥಿಸುವುದನ್ನು ಮುಂದುವರೆಸಿದ್ದಾರೆ.
ಜಯಲಿಲಿತಾ ಅವರು ತುಂಬಾ ಚೆನ್ನಾಗಿದ್ದಾರೆ. ದೇವರು ಅವರ ಪರವಾಗಿದ್ದು, ಶೀಘ್ರದಲ್ಲೇ ಮನೆಗೆ ಬರಲಿದ್ದಾರೆ ಎಂದು ಎಐಎಡಿಎಂಕೆ ವಕ್ತಾರೆ ಸಿ.ಆರ್.ಸಾರಸ್ವತಿ ಅವರು ವರದಿಗಾರರಿಗೆ ತಿಳಿಸಿದ್ದಾರೆ.
ಅಮ್ಮನ ಚೇತರಿಕೆಗಾಗಿ ಪ್ರಾರ್ಥಿಸಿದ ಪಕ್ಷದ ಕಾರ್ಯಕರ್ತರಿಗೆ ಹಾಗೂ ಏಮ್ಸ್ ಮತ್ತು ಸಿಂಗಾಪುರದ ತಜ್ಞ ವೈದ್ಯರ ತಂಡಕ್ಕೆ ಸಾರಸ್ವತಿ ಅವರು ಧನ್ಯವಾದ ಹೇಳಿದ್ದಾರೆ.
ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಜಯಲಲಿತಾ ಅವರು ಸೆಪ್ಟೆಂಬರ್ 22ರಂದು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!