ನಿತೀಶ್ ಕುಮಾರ್ 
ಪ್ರಧಾನ ಸುದ್ದಿ

ಸಮಾಜವಾದಿ ಪಕ್ಷದ ರಜತ ಮಹೋತ್ಸವಕ್ಕೆ ನಿತೀಶ್ ಕುಮಾರ್ ಗೈರು ಸಾಧ್ಯತೆ

ನವೆಂಬರ್ ಮೊದಲ ವಾರದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ಸಮಾಜವಾದಿ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಪಾಟ್ನಾ: ನವೆಂಬರ್ ಮೊದಲ ವಾರದಲ್ಲಿ ಉತ್ತರ ಪ್ರದೇಶದಲ್ಲಿ ನಡೆಯುವ ಸಮಾಜವಾದಿ ಪಕ್ಷದ ರಜತ ಮಹೋತ್ಸವ ಕಾರ್ಯಕ್ರಮಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗೈರಾಗುವ ಸಾಧ್ಯತೆಯಿದೆ.

ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಯಾದವ್ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

ಆದರೆ ನವೆಂಬರ್ 5 ರಂದು ಬಿಹೀರದಲಿಲು ಪ್ರಸಿದ್ಧ ಚಾತ್ ಪೂಜಾ ಹಬ್ಬವಿದ್ದು, ಅದರಲ್ಲಿ ಪಾಲ್ಗೊಳ್ಳಬೇಕಿದೆ. ಹೀಗಾಗಿ  ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಲಾಗಿದೆ.

ಆದರೆ ಲಾಲು ಪ್ರಸಾದ್ ಯಾದವ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ