ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಿಹಾರದಲ್ಲಿ ನಾಲ್ಕು ರುಂಡವಿಲ್ಲದ ದೇಹಗಳ ಪತ್ತೆ!

ಬಿಹಾರದ ಬೇಗುಸರೈ ಜಿಲ್ಲೆಯಲ್ಲಿ ರುಂಡವಿಲ್ಲದ ನಾಲ್ಕು ದೇಹಗಳು ಸೋಮವಾರ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವುಗಳಲ್ಲಿ ಮೂರು ಪುರುಷರದ್ದು ಮತ್ತು ಒಂದು ಮಹಿಳೆಯದು ಎಂದು

ಸಾಂದರ್ಭಿಕ ಚಿತ್ರ
Guruprasad Narayana
Updated On : 19 Sept 2016, 6:02 am
ಪಾಟ್ನಾ: ಬಿಹಾರದ ಬೇಗುಸರೈ ಜಿಲ್ಲೆಯಲ್ಲಿ ರುಂಡವಿಲ್ಲದ ನಾಲ್ಕು ದೇಹಗಳು ಸೋಮವಾರ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅವುಗಳಲ್ಲಿ ಮೂರು ಪುರುಷರದ್ದು ಮತ್ತು ಒಂದು ಮಹಿಳೆಯದು ಎಂದು ತಿಳಿದು ಬಂದಿದೆ. 
ಅಲ್ಲಿನ ನಿವಾಸಿಗಳು ಈ ದೇಹಗಳನ್ನು ಪತ್ತೆ ಹಚ್ಚಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ. 
ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪ್ರಾರಂಭಿಸಲಾಗಿದೆ ಎಂದು ತಿಳಿಸಿರುವ ಪೊಲೀಸರು "ಸದ್ಯಕ್ಕೆ ಏನನ್ನು ಹೇಳುವುದು ಕಷ್ಟ" ಎಂದಿದ್ದಾರೆ. 

Advertisement

Advertisement

ಈ ಸುದ್ದಿ ಹರಡುತ್ತಿದ್ದಂತೆ ನೂರಾರು ಜನರು ಸ್ಥಳಕ್ಕೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments