ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಪ್ಯಾರಿಸ್ ಒಪ್ಪಂದದ ಬಗೆಗೆ ಮೋದಿ ಹೇಳಿಕೆಯನ್ನು ಸ್ವಾಗತಿಸಿದ ಫ್ರಾನ್ಸ್

ಅಕ್ಟೋಬರ್ 2 ಗಾಂಧಿ ಜಯಂತಿಯಂದು ಜಾಗತಿಕ ತಾಪಮಾನವನ್ನು ಕುಗ್ಗಿಸಲು ಮಾಡಿಕೊಂಡಿರುವ ಪ್ಯಾರಿಸ್ ಒಪ್ಪಂದವನ್ನು ಅನುಷ್ಠಾನ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು

ನವದೆಹಲಿ: ಅಕ್ಟೋಬರ್ 2 ಗಾಂಧಿ ಜಯಂತಿಯಂದು ಜಾಗತಿಕ ತಾಪಮಾನವನ್ನು ಕುಗ್ಗಿಸಲು ಮಾಡಿಕೊಂಡಿರುವ ಪ್ಯಾರಿಸ್ ಒಪ್ಪಂದವನ್ನು ಅನುಷ್ಠಾನ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆಯನ್ನು ಫ್ರಾನ್ಸ್ ಸ್ವಾಗತಿಸಿದೆ.
ವಿದೇಶಾಂಗ ವ್ಯವಹಾರಗಳ ಮತ್ತು ಅಂತಾರಾಷ್ಟ್ರೀಯ ಅಭಿವೃದ್ಧಿ ಇಲಾಖೆಯ ಫ್ರೆಂಚ್ ವಕ್ತಾರ ನೀಡಿರುವ ಹೇಳಿಕೆಯಲ್ಲಿ "'ಹವಾಮಾನ ವೈಪರೀತ್ಯ'ದ ವಿರುದ್ಧ ಹೋರಾಡುವ ಬಾರತದ ಬದ್ಧತೆ, ಪ್ಯಾರಿಸ್ ಒಪ್ಪಂದವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಣಾಯಕವಾಗಲಿದೆ" ಎಂದಿದ್ದಾರೆ. 
ಶನಿವಾರ ಕೇರಳದ ಕ್ಯಾಲಿಕಟ್ ನಲ್ಲಿ ಭಾಷಣ ಮಾಡಿದ್ದ ಮೋದಿ, ಪ್ಯಾರಿಸ್ ಒಪ್ಪಂದ 2015 ಅನ್ನು ಅಕ್ಟೋಬರ್ 2 ರಂದು ಅನುಷ್ಠಾನಗೊಳಿಸುವುದುದಾಗಿ ಹೇಳಿದ್ದರು. 
ಕಳೆದ ವರ್ಷ ಪ್ಯಾರಿಸ್ ನಲ್ಲಿ 195 ದೇಶಗಳು ಈ ಒಪ್ಪಂದಕ್ಕೆ ಸಹಿ ಹಾಕಿದ್ದವು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!