ನರೇಂದ್ರ ಮೋದಿ 
ಪ್ರಧಾನ ಸುದ್ದಿ

ನವರಾತ್ರಿ ಉಪವಾಸ: 9 ದಿನ ಕೇವಲ ಬಿಸಿನೀರು ಮಾತ್ರ ಸೇವಿಸುವ ಪ್ರಧಾನಿ ಮೋದಿ

ಇಂದಿನಿಂದ ನವರಾತ್ರಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಉಪವಾಸ ಆರಂಭಿಸಿದ್ದಾರೆ....

ನವದೆಹಲಿ: ಇಂದಿನಿಂದ ನವರಾತ್ರಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಉಪವಾಸ ಆರಂಭಿಸಿದ್ದಾರೆ.

ಮಹಾನ್ ದೈವ ಭಕ್ತರಾಗಿರುವ ಮೋದಿ ಈ 9 ದಿನಗಳ ಕಾಲ ಕೇವಲ ಬಿಸಿನೀರು ಮಾತ್ರ ಸೇವಿಸುತ್ತಾರೆ. ಶನಿವಾರ ನವರಾತ್ರಿ ಆರಂಭವಾಗಿದ್ದು, ಅದರ ಪ್ರಯುಕ್ತ ಉಪವಾಸ ನಡೆಸುವ ಮೋದಿ ಮುಂದಿನ 9 ದಿನ ಯಾವುದೇ ಆಹಾರ ಸೇವಿಸದೇ ನೀರನ್ನು ಮಾತ್ರ ಕುಡಿಯುತ್ತಾರೆ.

ನವರಾತ್ರಿಯ ಈ ಸಂದರ್ಭದಲ್ಲಿ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಬಾರಿ ಅಕ್ಟೋಬರ್ 11 ರವರೆಗೆ ದಸರಾ ಆಚರಣೆ ನಡೆಯುತ್ತದೆ. ಈ 9 ದಿನ ನವದುರ್ಗೆಯರ ಆರಾಧನೆ ವಿಜೃಂಭಣೆಯಿಂದ ನಡೆಯುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್