ಮಧುಕರ್ ರೆಡ್ಡಿ 
ಪ್ರಧಾನ ಸುದ್ದಿ

ಅಮೆರಿಕದಲ್ಲಿ ತೆಲಂಗಾಣ ಟೆಕ್ಕಿ ಆತ್ಮಹತ್ಯೆಗೆ ಶರಣು

ತೆಲಂಗಾಣದ ಯಾದದ್ರಿ ಜಿಲ್ಲೆಯ ಭೋಂಗಿರ್ ಮೂಲದ ಸಾಫ್ಟ್ ವೆರ್ ಇಂಜಿನಿಯರ್ ಮಧುಕರ್ ರೆಡ್ಡಿ ಅವರು ಅಮೆರಿಕದ...

ಹೈದರಾಬಾದ್: ತೆಲಂಗಾಣದ ಯಾದದ್ರಿ ಜಿಲ್ಲೆಯ ಭೋಂಗಿರ್ ಮೂಲದ ಸಾಫ್ಟ್ ವೆರ್ ಇಂಜಿನಿಯರ್ ಮಧುಕರ್ ರೆಡ್ಡಿ ಅವರು ಅಮೆರಿಕದ ಸಿಯಾಟಲ್ ನಲ್ಲಿ ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
27 ವರ್ಷದ ರೆಡ್ಡಿ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. 
ವರದಿಗಳ ಪ್ರಕಾರ, ರೆಡ್ಡಿ ಅವರು ಕಳೆದ ಏಳು ವರ್ಷಗಳಿಂದ ಸಿಯಾಟಲ್ ನ ಸಾಫ್ಟ್ ವೆರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲದೆ ಅವರ ಪತ್ನಿ ಸಹ ಸಿಯಾಟಲ್ ನಲ್ಲೇ ಕೆಲಸ ಮಾಡುತ್ತಿದ್ದು, ಈ ದಂಪತಿಗಳಿಗೆ ಏಳು ವರ್ಷದ ಹೆಣ್ಣು ಮಗಳಿದ್ದಾಳೆ.
ರೆಡ್ಡಿ ಪೋಷಕರು ಬೋಂಗಿರ್ ಪಟ್ಟಣದ ಕಿಸನ್ ನಗರದಲ್ಲಿ ವಾಸಿಸುತ್ತಿದ್ದು, ಆತ್ಮಹತ್ಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದ್ದಾರೆ. ಇನ್ನೆರಡು ದಿನಗಳಲ್ಲಿ ರೆಡ್ಡಿಯ ಮೃತದೇಹ ಹೈದರಾಬಾದ್ ಗೆ ಬರುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT