ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಲುಧಿಯಾನಾದ ಬಳಿ ೩೦ ಬಾಂಬ್ ಗಳು, ಗ್ರೆನೇಡ್ ಗಳು ಪತ್ತೆ

ಪಂಜಾಬಿನ ಕೈಗಾರಿಕಾ ನಗರಿ ಲುಧಿಯಾನದ ಬಳಿ ತೆರೆದ ಪ್ರದೇಶದಲ್ಲಿ ೩೦ ಬಾಂಬ್ ಮತ್ತು ಹ್ಯಾಂಡ್-ಗ್ರೆನೇಡ್ ಗಳನ್ನು ಸೋಮವಾರ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.

ಲುಧಿಯಾನ: ಪಂಜಾಬಿನ ಕೈಗಾರಿಕಾ ನಗರಿ ಲುಧಿಯಾನದ ಬಳಿ ತೆರೆದ ಪ್ರದೇಶದಲ್ಲಿ ೩೦ ಬಾಂಬ್ ಮತ್ತು ಹ್ಯಾಂಡ್-ಗ್ರೆನೇಡ್ ಗಳನ್ನು ಸೋಮವಾರ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ. 
ಲುಧಿಯಾನದಿಂದ ೮ ಕಿಮೀ ದೂರದಲ್ಲಿರುವ ಅಲಮ್ಗಿರ್ ಪ್ರದೇಶದಲ್ಲಿ ಈ ಸ್ಫೋಟಕಗಳು ಪತ್ತೆಯಾಗಿರುವುದರ ಬಗ್ಗೆ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. 
ಈ ಸ್ಫೋಟಕಗಳನ್ನು ಮೊದಲು ಕಂಡ ಪ್ರಾದೇಶಿಕ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಈ ಪ್ರದೇಶವನ್ನು ಸುತ್ತುವರೆದು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. 
"ಬಾಂಬ್ ಮತ್ತು ಗ್ರೆನೇಡ್ ಗಳು ತುಂಬಾ ಹಳೆಯವಂತೆ ಕಾಣುತ್ತವೆ. ಇವು ಎಲ್ಲಿಂದ ಬಂದವು ಮತ್ತು ಇಲ್ಲಿಗೆ ಹೇಗೆ ಬಂದವು ಎಂಬುದನ್ನು ಪತ್ತೆ ಹಚ್ಚಲು ಪ್ರಯತ್ನಿಸುತ್ತಿದ್ದೇವೆ" ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!