ಛತ್ರಪತಿ ಶಿವಾಜಿ-ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಛತ್ರಪತಿ ಶಿವಾಜಿ ಜಯಂತಿ; ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಮರಾಠ ರಾಜ ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

ನವದೆಹಲಿ: ಮರಾಠ ರಾಜ ಛತ್ರಪತಿ ಶಿವಾಜಿ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. 
"ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿಯ ದಿನ ಆವರಿಗೆ ನಮಸ್ಕರಿಸುತ್ತೇನೆ. ಇಂತಹ ಧೀರೋಧಾತ ರಾಜ ನಮ್ಮ ನೆಲದಲ್ಲಿ ಹುಟ್ಟಿದ್ದಕ್ಕೆ ಭಾರತಕ್ಕೆ ಹೆಮ್ಮೆ. 
"ಜನರ ಕಲ್ಯಾಣವನ್ನು ಎಲ್ಲಕ್ಕಿಂತಲೂ ಎತ್ತರದಲ್ಲಿ ಇಟ್ಟವರು ಶಿವಾಜಿ ಮಹಾರಜ. ಅದ್ಭುತ ಆಡಳಿತ ಕೌಶಲ್ಯವಿದ್ದ ಮಹಾನ್ ರಾಜ ಅವರು" ಎಂದು ಮೋದಿ ಹೇಳಿದ್ದಾರೆ, 
ಶಿವಾಜಿ ಮಹಾರಾಜನ ಆದರ್ಶಗಳ ಮಾದರಿಯಲ್ಲಿ ಭಾರತವನ್ನು ಕಟ್ಟುವ ತಮ್ಮ ಪ್ರಯತ್ನದ ಬಗ್ಗೆಯೂ ಮೋದಿ ಮಾತನಾಡಿದ್ದಾರೆ. 
"ಶಿವಾಜಿ ಮಹಾರಾಜ್ ಹೆಮ್ಮೆ ಪಡುತ್ತಿದ್ದ, ಅವರ ಆದರ್ಶಗಳನ್ನು ಪೂರೈಸುವುದಕ್ಕೆ ನಾವು ಬಿಡುವಿಲ್ಲದೆ ಶ್ರಮವಹಿಸಿದ್ದೇವೆ" ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT