ಎ.ಎಂ.ಸಪ್ರೆ 
ಪ್ರಧಾನ ಸುದ್ದಿ

ಕಾವೇರಿ ನ್ಯಾಯಾಧೀಕರಣದ ಅಧ್ಯಕ್ಷರಾಗಿ ನ್ಯಾ.ಸಪ್ರೆ ನೇಮಕ

ಕಳೆದ ಹಲವು ವರ್ಷಗಳಿಂದ ಖಾಲಿ ಇದ್ದ ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ...

ನವದೆಹಲಿ: ಕಳೆದ ಹಲವು ವರ್ಷಗಳಿಂದ ಖಾಲಿ ಇದ್ದ ಕಾವೇರಿ ನ್ಯಾಯಾಧಿಕರಣದ ಅಧ್ಯಕ್ಷರಾಗಿ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ನೇಮಕ ಮಾಡಿದೆ.
ಸುಪ್ರೀಂ ಕೋರ್ಟ್ ನ್ಯಾಮೂರ್ತಿಯಾಗಿರುವ ಸಪ್ರೆ ಅವರಿಗೆ ಮುಖ್ಯನ್ಯಾಯಮೂರ್ತಿ ಜೆ.ಎಸ್. ಖೇಹರ್ ಅವರು ನೂತನ ಜವಾಬ್ದಾರಿ ನೀಡಿದ್ದು, ಕಾವೇರಿ ನ್ಯಾಯಾಧೀಕರಣದ ಮೇಲಿನ ಭರವಸೆ ಹೆಚ್ಚಾಗಿದೆ.
ಪ್ರಸ್ತುತ ಸುಪ್ರಿಂ ಕೋರ್ಟಿನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿರುವ ಸಪ್ರೆ ಅವರು 2019ರ ಆಗಸ್ಟ್ ತಿಂಗಳಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಹೈಕೋರ್ಟಿನ ನ್ಯಾಯಮೂರ್ತಿಯಾಗಿದ್ದರು. 
ಕಾವೇರಿ ನ್ಯಾಯಾಧಿಕರಣದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

Batman masks, offline maps: ನಟಿ ರಿಚಾ ಚಡ್ಡಾ ಐಡಿಯಾ ಫಾಲೋ ಮಾಡ್ತಿರುವ ಯುವಕರು; Facial recognition camera ಫುಲ್ ಕನ್‌ಫ್ಯೂಸ್, ದೆಹಲಿ ಪೊಲೀಸರು ತಬ್ಬಿಬ್ಬು..!

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!