ತ್ರಿವರ್ಣದೊಂದಿಗೆ ಕಂಗೊಳಿಸುತ್ತಿರುವ ಬುರ್ಜ್ ಖಲೀಫಾ 
ಪ್ರಧಾನ ಸುದ್ದಿ

ಭಾರತ ಗಣರಾಜ್ಯೋತ್ಸವ ಸಂದರ್ಭ ಬುರ್ಜ್ ಖಲೀಫಾಗೆ ತ್ರಿವರ್ಣದ ಚಿತ್ತಾರ

ಭಾರತದ 68ನೇ ಗಣರಾಜ್ಯೋತ್ಸವದ ಅಂಗವಾಗಿ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬುಧವಾರ ರಾತ್ರಿಯಿಂದ ತ್ರಿವರ್ಣ ಧ್ವಜದಂತೆ...

ದುಬೈ: ಭಾರತದ 68ನೇ ಗಣರಾಜ್ಯೋತ್ಸವದ ಅಂಗವಾಗಿ ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಬುಧವಾರ ರಾತ್ರಿಯಿಂದ ತ್ರಿವರ್ಣ ಧ್ವಜದಂತೆ ಕಂಗೊಳಿಸುತ್ತಿದೆ.
ಎಲ್ ಇಡಿ ದೀಪಗಳಿಂದ ಭಾರತದ ರಾಷ್ಟ್ರಧ್ವಜವನ್ನು ಬೆಳಗಿಸುವ ಮೂಲಕ ನಾವು 68ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ ಎಂದು ಬುರ್ಜ್ ಖಲೀಫಾ ಆಂಗ್ಲ ಮತ್ತು ಅರಬಿಕ್ ಎರಡೂ ಭಾಷೆಗಳಲ್ಲಿ ಟ್ವೀಟ್ ಮಾಡಿದೆ.
ದೆಹಲಿಯಲ್ಲಿ ನಾಳೆ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಅಬು ಧಬಿ ಯುವರಾಜ ಶೇಖ್ ಮೊಹಮ್ಮದ್ ಬಿನ್ ಝಾಯೇದ್ ಅಲ್ ನಹ್ಯಾನ್ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT