ಸಾಮಾಜಿಕ ಕಾರ್ಯಕರ್ತೆ ಇರೋಮ್ ಶರ್ಮಿಳಾ 
ಪ್ರಧಾನ ಸುದ್ದಿ

ಮಣಿಪುರ ಮುಖ್ಯಮಂತ್ರಿ ಎದುರು ಭಾರಿ ಅಂತರದಿಂದ ಸೋತ ಇರೋಮ್ ಶರ್ಮಿಳ

ಮಣಿಪುರದ ತೌಬಾಲ್ ಕ್ಷೇತ್ರವನ್ನು ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಸಿಂಗ್ ಗೆದ್ದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಕರ್ತೆ ಇರೋಮ್ ಶರ್ಮಿಳಾ ಅವರನ್ನು ಸೋಲಿಸಿದ್ದು, ಶರ್ಮಿಳಾ ೧೦೦ ಕ್ಕೂ

ಇಂಫಾಲ್: ಮಣಿಪುರದ ತೌಬಾಲ್ ಕ್ಷೇತ್ರವನ್ನು ಮುಖ್ಯಮಂತ್ರಿ ಓಕ್ರಾಮ್ ಇಬೋಬಿ ಸಿಂಗ್ ಗೆದ್ದುಕೊಂಡಿದ್ದಾರೆ. ಈ ಕ್ಷೇತ್ರದಲ್ಲಿ ಸಾಮಾಜಿಕ ಕಾರ್ಯಕರ್ತೆ ಇರೋಮ್ ಶರ್ಮಿಳಾ ಅವರನ್ನು ಸೋಲಿಸಿದ್ದು, ಶರ್ಮಿಳಾ ೧೦೦ ಕ್ಕೂ ಕಡಿಮೆ ಮತಗಳನ್ನು ಗಳಿಸಿದ್ದಾರೆ. 
೧೫,೦೦೦ ಕ್ಕೂ ಹೆಚ್ಚು ಅಂತರದಿಂದ ಪ್ರಜಾ ಪಕ್ಷದ ಶರ್ಮಿಳಾ ಅವರ ವಿರುದ್ಧ ಮೂರು ಅವಧಿಯ ಮುಖ್ಯಮಂತ್ರಿ ಓಕ್ರಾಮ್ ಸುಲಭವಾಗಿ ಗೆದ್ದಿದ್ದಾರೆ. ಬಿಜೆಪಿ ಪಕ್ಷದ ಲೇಯ್ತಂಥೆಮ್ ಬಸಂತ ಸಿಂಗ್ ಎರಡನೇ ಸ್ಥಾನದಲ್ಲಿದ್ದಾರೆ. 
ಶರ್ಮಿಳಾ ಖುಹರಿ ಕ್ಷೇತ್ರದಿಂದ ಕೂಡ ಸ್ಪರ್ಧಿಸುತ್ತಿದ್ದಾರೆ. 
ಮಣಿಪುರದಿಂದ ಶಸ್ತ್ರಾಸ್ತ್ರ ಪಡೆಗಳ ವಿಶೇಷ ಅಧಿಕಾರ ನೀತಿ ೧೯೫೮ ನ್ನು ಹಿಂಪಡೆಯಬೇಕು ಅಂದು ೧೬ ವರ್ಷಗಳ ಕಾಲ ಉಪವಾಸ ಸತ್ಯಾಗ್ರಹ ಮಾಡಿದ್ದ ೪೪ ವರ್ಷದ ಶರ್ಮಿಳಾ ಕಳೆದ ವರ್ಷ ಆಗಸ್ಟ್ ನಲ್ಲಿ ಉಪವಾಸ ಹಿಂಪಡೆದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!