ಚಿತ್ರದ ಸ್ಟಿಲ್ 
ಪ್ರಧಾನ ಸುದ್ದಿ

ಸಂಸತ್ತಿನಲ್ಲಿ ಈಗ ಸಿನಿಮಾ ಸಮಯ, ಸಂಸದರಿಗಾಗಿ ನಾಳೆ 'ದಂಗಲ್' ಪ್ರದರ್ಶನ

ನಾಳೆ ನಮ್ಮ ಸಂಸದರಿಗಾಗಿ ಸಂಸತ್ ಭವನದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಆಮಿರ್ ಖಾನ್ ಅಭಿನಯದ ದಂಗಲ್ ಚಿತ್ರದ ವಿಶೇಷ ....

ನವದೆಹಲಿ: ನಾಳೆ ನಮ್ಮ ಸಂಸದರಿಗಾಗಿ ಸಂಸತ್ ಭವನದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಆಮಿರ್ ಖಾನ್ ಅಭಿನಯದ ದಂಗಲ್ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಮೂಲಕ ಸ್ವಲ್ಪ ಮನೋರಂಜನೆಯ ಜೊತೆಗೆ ಮಹಿಳಾ ಸಬಲೀಕರಣದ ಸಂದೇಶ ರವಾನಿಸಲಾಗುತ್ತಿದೆ.
ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ನೇತೃತ್ವದಲ್ಲಿ ದಂಗಲ್ ಚಿತ್ರ ಪ್ರದರ್ಶನ ನಡೆಯುತ್ತಿದ್ದು, ನಾಳೆ ಕಲಾಪ ಮುಕ್ತಾಯಗೊಂಡ ನಂತರ ಸಂಜೆ ಸಂಸತ್ ನ ಬಾಲಯೋಗಿ ಆಡಿಟೋರಿಯಂನಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ.
ಮಾರ್ಚ್ 23ರಂದು ಸಂಜೆ 6.30ಕ್ಕೆ ಸಂಸತ್ ನ ಎರಡು ಸದನಗಳ ಸದಸ್ಯರಿಗಾಗಿ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಹಿಂದಿ ಜನಪ್ರಿಯ ಚಿತ್ರ ದಂಗಲ್ ಪ್ರದರ್ಶನ ಆಯೋಜಿಸಿದ್ದು, ಕುಟುಂಬ ಸಮೇತ ಆಗಮಿಸಬೇಕಾಗಿ ಲೋಕಸಭೆ ಕಾರ್ಯದರ್ಶಿ ಅನೂಪ್ ಮಿಶ್ರಾ ಅವರು ಸಂಸದರಿಗೆ ಮನವಿ ಮಾಡಿದ್ದಾರೆ.
ಲೋಕಸಭೆ ಸಚಿವಾಲಯದ ಕಲ್ಯಾಣ ಇಲಾಖೆ ಆ ಕಾರ್ಯಕ್ರಮ ಆಯೋಜಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!