ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ 
ಪ್ರಧಾನ ಸುದ್ದಿ

ಆಂಧ್ರದಲ್ಲಿ ಜನಸೇನಾ ಪಕ್ಷಕ್ಕೆ ನೇಮಕಾತಿ ಪ್ರಾರಂಭಿಸಿದ ಪವನ್ ಕಲ್ಯಾಣ್

ಯುಗಾದಿ ಸಂವತ್ಸರದ ಹೊಸವರ್ಷ ಬುಧವಾರ ಪ್ರಾರಂಭವಾಗಲಿದ್ದು, ಅದಕ್ಕೆ ಒಂದು ದಿನದ ಮುಂಚಿತವಾಗಿ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್, ಪಕ್ಷಕ್ಕೆ ಯುವ ಮುಖಂಡರು,

ವಿಜಯವಾಡ: ಯುಗಾದಿ ಸಂವತ್ಸರದ ಹೊಸವರ್ಷ ಬುಧವಾರ ಪ್ರಾರಂಭವಾಗಲಿದ್ದು, ಅದಕ್ಕೆ ಒಂದು ದಿನದ ಮುಂಚಿತವಾಗಿ ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್, ಪಕ್ಷಕ್ಕೆ ಯುವ ಮುಖಂಡರು, ವಕ್ತಾರರು, ವಿಷಯ ಬರಹಗಾರರು ಮತ್ತು ವಿಶ್ಲೇಷಕರ ನೇಮಕಾತಿಯನ್ನು ಪ್ರಾರಂಭಿಸಿದ್ದಾರೆ. ಆದರೆ ಸದ್ಯಕ್ಕೆ ಈ ನೇಮಕಾತಿ ಅನಂತಪುರ ಜಿಲ್ಲೆಗಷ್ಟೇ ಸೀಮಿತವಾಗಿದೆ. 
ಹೇಳಿಕೆ ಬಿಡುಗಡೆ ಮಾಡಿರುವ ಪವನ್ ಕಲ್ಯಾಣ್, ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡುವವ ಮುಖಂಡರನ್ನು ರೂಪಿಸಲು ಈ ನೇಮಕಾತಿ ಎಂದಿದ್ದಾರೆ. ರಾಜ್ಯ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ತೊಂದರೆಗಳ ಬಗ್ಗೆ ಆಳವಾದ ಜ್ಞಾನ ಹೊಂದಿರುವವರನ್ನು ಆಹ್ವಾನಿಸುತ್ತಿರುವುದಾಗಿ ಅವರು ಹೇಳಿದ್ದಾರೆ. 
ಜನಸೇನಾ ಅಂತರ್ಜಾಲ ತಾಣದಲ್ಲಿ ಅರ್ಜಿ ಲಭ್ಯವಿದ್ದು, ಮಾರ್ಚ್ ೨೮ ರಿಂದ ಏಪ್ರಿಲ್ ೧೪ ರೊಳಗೆ ನೊಂದಾಯಿಸಿಕೊಳ್ಳುವಂತೆ ಕೇಳಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!