ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಪಾಕಿಸ್ತಾನಿ ಸೈನಿಕರ ತಲೆ ಕತ್ತರಿಸಿ ತಂದವರಿಗೆ 5 ಕೋಟಿ ರು. ಬಹುಮಾನ: ಮುಸ್ಲಿಂ ಸಂಘಟನೆ

ಪಾಕಿಸ್ತಾನ ಸೈನಿಕರ ತಲೆ ಕತ್ತರಿಸಿ ಭಾರತಕ್ಕೆ ತಂದವರಿಗೆ 5 ಕೋಟಿ ರು ಬಹಮಾನ ನೀಡುವುದಾಗಿ ಮುಸ್ಲಿಂ ಸಂಘಟನೆಯೊಂದು...

ಅಜ್ಮೀರ್: ಪಾಕಿಸ್ತಾನ ಸೈನಿಕರ ತಲೆ ಕತ್ತರಿಸಿ ಭಾರತಕ್ಕೆ ತಂದವರಿಗೆ 5 ಕೋಟಿ ರು ಬಹಮಾನ ನೀಡುವುದಾಗಿ ಮುಸ್ಲಿಂ ಸಂಘಟನೆಯೊಂದು ಘೋಷಿಸಿದೆ.
ದೆಹಲಿ ಮೂಲದ ಮುಸ್ಲಿಂ ಯುವ ಆತಂಕವಾದಿ ವಿರೋಧಿ ಸಮಿತಿ ಅಧ್ಯಕ್ಷ ಮೊಹಮ್ಮದ್ ಶಕೀಲ್ ಸೈಫಿ ಈ ಬಹುಮಾನ ಘೋಷಿಸಿದ್ದು ಭಾರತೀಯ ಸೇನೆಗೆ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ಪಾಕಿಸ್ತಾನಿ ಸೈನಿಕರ ತಲೆ ಕತ್ತರಿಸಿ ಯಾರು ಭಾರತಕ್ಕೆ ಹಸ್ತಾಂತರಿಸುತ್ತಾರೋ ಅಂತವರಿಗೆ 5 ಕೋಟಿ ಹಣವನ್ನು ನೀಡುವುದಾಗಿ ಅವರು ಹೇಳಿದ್ದಾರೆ.  ಸಾರ್ವಜನಿಕರಿಂದ ಹಾಗೂ ಸ್ವಯಂ ಪ್ರೇರಿತರಾಗಿ ಹಣ ನೀಡುವವರಿಂದ ದೇಣಿಗೆ ಸಂಗ್ರಹಿಸಿ, ಇತ್ತೀಚೆಗೆ ಗಡಿ ನಿಯಂತ್ರಣ ರೇಖೆ ಬಳಿ ಇಬ್ಬರು ಭಾರತೀಯ ಯೋಧರ ಶಿರಚ್ಛೇಧ ಮಾಡಿದ್ದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನ ಯೋಧರ ತಲೆ ತಂದವರಿಗೆ ಹಣ ನೀಡುವುದಾಗಿ ಪ್ರಕಟಿಸಿದ್ದಾರೆ.
ಭಾರತೀಯ ಯೋಧರ ಶಿರಚ್ಛೇಧ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಕಳೆದ ವರ್ಷ ನಡೆಸಿದ ಸರ್ಜಿಕಲ್ ಸ್ಟ್ರೈಕ್ ನಂತೆ ಪಾಕಿಸ್ತಾನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್