ಸಾಂದರ್ಭಿಕ ಚಿತ್ರ 
ಪ್ರಧಾನ ಸುದ್ದಿ

ಆಂಧ್ರದಲ್ಲಿ ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಬೆಂಬಲಿಗನ ಹತ್ಯೆ

ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಅವರ ಬೆಂಬಲಿಗರೊಬ್ಬರನ್ನು ವಿರೋಧಿಗಳು ಭಾನುವಾರ ಬರ್ಬರವಾಗಿ...

ಕರ್ನೂಲ್: ವೈಎಸ್ಆರ್ ಕಾಂಗ್ರೆಸ್ ನಾಯಕ ಹಾಗೂ ಅವರ ಬೆಂಬಲಿಗರೊಬ್ಬರನ್ನು ವಿರೋಧಿಗಳು ಭಾನುವಾರ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಗಿರಿ ಸಮೀಪ ನಡೆದಿದೆ. ಅಲ್ಲದೆ ಅವರ ಕಾರಿನ ಮೇಲೆ ನಾಡ ಬಾಂಬ್ ಎಸೆಯಲಾಗಿದೆ.
ಇಂದು ಬೆಳಗ್ಗೆ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ವೈಎಸ್ಆರ್ ಕಾಂಗ್ರೆಸ್ ನಾಯಕ ನಾರಾಯಣ್ ರೆಡ್ಡಿ ಅವರು ಕೃಷ್ಣಗಿರಿಯಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಮನೆಗೆ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಅವರ ಕಾರು ತಡೆದ ಹತ್ಯೆ ಮಾಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. 
ನಾರಾಯಣ ರೆಡ್ಡಿ ಅವರು 2014ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಪಟ್ಟಿಕೊಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಕೆಇ ಕೃಷ್ಣಮೂರ್ತಿ ಅವರ ವಿರುದ್ಧ ಸೋಲು ಅನುಭವಿಸಿದ್ದರು. ಬಳಿಕ ವೈಎಸ್ ಆರ್ ಕಾಂಗ್ರೆಸ್ ಸೇರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

SCROLL FOR NEXT