ಮೀರ್ವೇಜ್ ಉಮರ್ ಫಾರೂಕ್ 
ಪ್ರಧಾನ ಸುದ್ದಿ

ಕಾಶ್ಮೀರಿ ಪ್ರತ್ಯೇಕವಾದಿ ನಾಯಕ ಮೀರ್ವೇಜ್ ಉಮರ್ ಭೇಟಿ ಮಾಡಿದ ಕಾಂಗ್ರೆಸ್ ನಿಯೋಗ

ಮಣಿ ಶಂಕರ್ ಅಯ್ಯರ್ ಮುಂದಾಳತ್ವದ ಕಾಂಗ್ರೆಸ್ ಪಕ್ಷದ ನಿಯೋಗ ಗುರುವಾರ ಹಿರಿಯ ಪ್ರತ್ಯೇಕವಾದಿ ಮುಖಂಡ ಮೀರ್ವೇಜ್ ಉಮರ್ ಫಾರೂಕ್ ಅವರನ್ನು ಭೇಟಿ ಮಾಡಿದೆ.

ಶ್ರೀನಗರ: ಮಣಿ ಶಂಕರ್ ಅಯ್ಯರ್ ಮುಂದಾಳತ್ವದ ಕಾಂಗ್ರೆಸ್ ಪಕ್ಷದ ನಿಯೋಗ ಗುರುವಾರ ಹಿರಿಯ ಪ್ರತ್ಯೇಕವಾದಿ ಮುಖಂಡ ಮೀರ್ವೇಜ್ ಉಮರ್ ಫಾರೂಕ್ ಅವರನ್ನು ಭೇಟಿ ಮಾಡಿದೆ. 
ಈ ನಿಯೋಗದಲ್ಲಿ ಒ ಪಿ ಷಾ, ಸಂತೋಷ್ ಭಾರತಿ ಮತ್ತು ಏರ್ ವೈಸ್ ಮಾರ್ಷಲ್ ಕಪಿಲ್ ಕಾಕ್ (ನಿವೃತ್ತ) ಕೂಡ ಇದ್ದರು. 
ಎರಡೂ ಬಣಗಳು ಕಾಶ್ಮೀರದ ಸದ್ಯದ ಪರಿಸ್ಥಿತಿಯ ಬಗ್ಗೆ ಚರ್ಚಿಸಿ, ಮಾತುಕತೆಗೆ ವಾತಾರವರಣ ಸೃಷ್ಟಿಸುವ ಬಗ್ಗೆ ಚರ್ಚೆ ಮಾಡಿತು ಎಂದು ಮೀರ್ವೇಜ್ ಮುಂದಾಳತ್ವದ ಹುರಿಯತ್ ಬಣದ ಮೂಲಗಳು ತಿಳಿಸಿವೆ. 
ಕಾಂಗ್ರೆಸ್ ನಿಯೋಗ ತೀವ್ರವಾದಿ ಹುರಿಯತ್ ಬಣದ ನಾಯಕ ಸಯ್ಯದ್ ಅಲಿ ಗಿಲಾನಿ ಅವರನ್ನು ಕೂಡ ಭೇಟಿ ಮಾಡಲಿದೆ. 
ಗುರುವಾರ ಸಂಜೆ ೪:೩೦ ಕ್ಕೆ ಈ ನಿಯೋಗವನ್ನು ಭೇಟಿ ಮಾಡಲು ಪ್ರತ್ಯೇಕವಾದಿ ಗಿಲಾನಿ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!

ಶಾಲೆಗಳಲ್ಲಿ ಸಂವಿಧಾನದ ಪ್ರಸ್ತಾವನೆ ಪಠಣೆ: ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

9/11 ಮಾದರಿಯಲ್ಲೇ ಇಸ್ರೇಲ್ ಧ್ವಂಸಕ್ಕೆ ಸಂಚು..! ಫ್ಲೈದುಬೈ ಏರ್‌ಲೈನ್ಸ್ ಸೇರಿದ್ದೇ ಆ ಕ್ರೂರ ಉದ್ದೇಶಕ್ಕಾಗಿ; ಸತ್ಯ ಬಾಯಿಬಿಟ್ಟ ಕಿಲ್ಲರ್ ಪೈಲಟ್ ಹಮಾಮ್..!