ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 
ಕೇಂದ್ರ ಬಜೆಟ್

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ 1 ವರ್ಷ ವಿಸ್ತರಣೆ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್ (Budget 2023) ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಐದನೇ ಬಜೆಟ್ ಆಗಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್ (Budget 2023) ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಐದನೇ ಬಜೆಟ್ ಆಗಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.

ಇದೇ ವೇಳೆ ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ, ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ ಯುವಕರು, ಮಹಿಳೆಯರು, ಒಬಿಸಿ ಈ ಸಮುದಾಯಕ್ಕೆ ಬಜೆಟ್ ನಲ್ಲಿ ಪೋಕಸ್ ಮಾಡಲಾಗಿದೆ. ಆಧಾರ್, ಯುಪಿೈ, ಕೊವಿನ್ ವಿಶ್ವಮಾನ್ಯತೆ ಸಿಕ್ಕಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಗೆ 2 ಲಕ್ಷ ಕೋಟಿ ರೂ. ಮಿಸಲಿಡಲಾಗಿದೆ. ಒಂದು ವರ್ಷ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ಮತ್ತು ಬಂಗಾಳ ಸೇರಿದಂತೆ 5 ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ!

ಮಗುವಿನ ಪೋಷಣೆಗಾಗಿ ನಾನು ಯಾರ ಜೊತೆಗಾದರೂ ಮಲಗುತ್ತೇನೆ: ದೆಹಲಿಯ 'ವಡಾ ಪಾವ್ ಗರ್ಲ್' ಖ್ಯಾತಿಯ ಚಂದ್ರಿಕಾ ದೀಕ್ಷಿತ್

ಅಮೆರಿಕ ಹೊಡೆದಿದ್ದು ಇರಾನ್ ನ ಖಾರ್ಗ್ ಗೆ; ಪೆಟ್ಟು ಚೀನಾಗೆ!; ಅಡಕತ್ತರಿಯಲ್ಲಿ ಬೀಜಿಂಗ್!, ಇಂಧನಕ್ಕೆ ಹಾಹಾಕಾರ!

ಮಹಿಳೆಯರ ಬಗ್ಗೆ ಅಶ್ಲೀಲ ಸಾಹಿತ್ಯ: ಗನ್ ಪಾಯಿಂಟ್ ನಲ್ಲಿ ಕೊಲ್ತೀವಿ; ಸಿಂಗರ್ ಬಾದ್‌ಶಾಗೆ ಬೆದರಿಕೆ ಹಾಕಿದ ಬಿಷ್ಣೋಯ್ ಗ್ಯಾಂಗ್!

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ; ಬಿಜೆಪಿ ಪಾಳಯಕ್ಕೆ TVK ವಿಜಯ್?: ಡಿಸಿಎಂ ಹುದ್ದೆ ಆಫರ್!

SCROLL FOR NEXT