IPL 2024: ಬೆಂಗಳೂರು ಪಂದ್ಯದ ವೇಳೆ ಮುಂಬೈ ಪಂದ್ಯದ Toss ಕಳ್ಳಾಟ ಬಿಚ್ಚಿಟ್ಟ RCB ನಾಯಕ!
RCB vs SRH ತಂಡಗಳ ನಡುವಿನ ಪಂದ್ಯವು ಕೇವಲ ರನ್ ಗಳಿಕೆ ಮಾತ್ರವಲ್ಲ ಇತರೆ ವಿಚಾರಗಳಿಂದಲೂ ಭಾರಿ ಸದ್ದು ಮಾಡುತ್ತಿದ್ದು, RCB ನಾಯಕ ತಮ್ಮ ಹಿಂದಿನ ಮುಂಬೈ ಪಂದ್ಯದ ಟಾಸ್ ಕಳ್ಳಾಟದ ಕುರಿತು ಚರ್ಚೆ ನಡೆಸಿ ಭಾರಿ ಸುದ್ದಿಗೆ ಗ್ರಾಸವಾಗಿದ್ದಾರೆ.