ಈ ದಿನದ ಸುದ್ದಿ ಮುಖ್ಯಾಂಶಗಳು 19-04-2024
ಈ ದಿನದ ಸುದ್ದಿ ಮುಖ್ಯಾಂಶಗಳು 19-04-2024 
ವಿಡಿಯೋ

ಯುವತಿಗೆ ಇರಿದ ಭಗ್ನಪ್ರೇಮಿ; LoveJihad ಎಂದ ಬಿಜೆಪಿ, ನಟಿ ಹರ್ಷಿಕಾ ದಂಪತಿ ಮೇಲೆ ಹಲ್ಲೆ- ಈ ದಿನದ ಸುದ್ದಿ ಮುಖ್ಯಾಂಶಗಳು 19-04-2024

Srinivasamurthy VN

ಪ್ರೀತಿಸಲು ನಿರಾಕರಿಸಿದ ಕಾರಣ ಯುವತಿಯೊಬ್ಬಳನ್ನು ಭಗ್ನ ಪ್ರೇಮಿಯೊಬ್ಬ ಆಕೆಯನ್ನು ಇರಿದು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ ನಲ್ಲಿ ನಡೆದಿದೆ. ಗದಗ- ಬೆಟಗೇರಿ ನಗರಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

SCROLL FOR NEXT