ಅಂತ್ಯಸಂಸ್ಕಾರಕ್ಕಾದರೂ ಬನ್ನಿ... ಸುಟ್ಟರೆ ಮೇಣದಬತ್ತಿ ಹಚ್ಚಿ, ಹೂತ್ರೆ ಒಂದು ಹಿಡಿ ಮಣ್ಣಾಕಿ: ಮಲ್ಲಿಕಾರ್ಜುನ ಖರ್ಗೆ ಭಾವುಕ ಮಾತು
ನೀವು ಕಾಂಗ್ರೆಸ್ ಗೆ ವೋಟ್ ಹಾಕಲು ಬರದೇ ಇದ್ದರೂ ಪರವಾಗಿಲ್ಲ. ನಾನು ಸತ್ತ ಮೇಲೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಬುಧವಾರ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ್ದಾರೆ.