ಕನಕಪುರ ವಿಶೇಷ ಮತಗಟ್ಟೆ
ಕನಕಪುರ ವಿಶೇಷ ಮತಗಟ್ಟೆ 
ವಿಡಿಯೋ

ಗಮನ ಸೆಳೆದ ಕನಕಪುರ: ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶೇಷ ಮತಗಟ್ಟೆ, ಹಸಿರು ಉಳಿಸಿ ಅಭಿಯಾನ

Srinivasamurthy VN

ಲೋಕಸಭೆ ಚುನಾವಣೆ 2024ರ ಎರಡನೇ ಹಂತ ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಕನಕಪುರ ಮತಗಟ್ಟೆಯಲ್ಲಿ ಅಧಿಕಾರಿಗಳು ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶೇಷ ಅರಣ್ಯ ಥೀಮ್‌ನೊಂದಿಗೆ ವಿಶೇಷ ಮತಗಟ್ಟೆ ಸ್ಥಾಪಿಸಿದ್ದಾರೆ.

SCROLL FOR NEXT