ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಲ್ಲಿ ಮೃತರ ಸಂಖ್ಯೆ 308ಕ್ಕೆ ಏರಿದೆ. ಸುಮಾರು 300 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಭೂಕುಸಿತದಿಂದ 348 ಮನೆಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.
ವಯನಾಡ್ ಭೂಕುಸಿತ ಪ್ರದೇಶದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ತೀವ್ರ ಹಾನಿಗೊಳಗಾದ ಚೂರಲ್ಮಾಲ ಮತ್ತು ಮುಂಡಕ್ಕೈ ಪ್ರದೇಶದ ಡ್ರೋನ್ ದೃಶ್ಯಗಳು ಇಲ್ಲಿದೆ.