ಶಿರಾಡಿಘಾಟ್ ಭೂಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ವಿಡಿಯೋ
Shiradi Ghat: "ಖರ್ಚು ಉಳಿಸಲು ಅವೈಜ್ಞಾನಿಕ ಕಾಮಗಾರಿ"; ಅಧಿಕಾರಿಗಳ ವಿರುದ್ಧ ಸಿಎಂ ಗರಂ!
ಹಣ ಉಳಿಸುವ ಉದ್ದೇಶದಿಂದ ಕಡಿಮೆ ಭೂಮಿ ಸ್ವಾಧೀನಪಡಿಸಿಕೊಂಡು, ಬಳಿಕ ಖರ್ಚು ಉಳಿಸಲು 90 ಡಿಗ್ರಿಯಲ್ಲಿ ಗುಡ್ಡಗಳನ್ನು ಕತ್ತರಿಸಲಾಗಿದ್ದು, ಇದು ಅವೈಜ್ಞಾನಿಕ ಕಾಮಗಾರಿ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.