ರಾಜ್ಯಪಾಲರ ವಿರುದ್ಧ ಕಾನೂನು ಹೋರಾಟ: ಸಿದ್ದು ಎಚ್ಚರಿಕೆ; CCB ಇನ್ಸ್ಪೆಕ್ಟರ್ ತಿಮ್ಮೇಗೌಡ ಶವ ಪತ್ತೆ; ಒಂಟಿ ಮಹಿಳೆಗೆ ಲೈಂಗಿಕ ಕಿರುಕುಳ- ಆರೋಪಿ ಬಂಧನ!
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. News Bulletin Video 05-08-2024
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.