ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಸೂರ್ಯ ದೇವಸ್ಥಾನಕ್ಕೆ ಹರಕೆ ಅರ್ಪಣೆ
ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸೂರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದರು.
ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸೂರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.