Dhruva Sarja ಅಭಿನಯದ Martin ಚಿತ್ರದ ಮೊದಲ ಟ್ರೈಲರ್!
ನಟ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಮಾರ್ಟಿನ್ ಚಿತ್ರದ ಮೊದಲ ಟ್ರೈಲರ್ ಬಿಡುಗಡೆಯಾಗಿದ್ದು, ಒಟ್ಟು 13 ಭಾಷೆಗಳಲ್ಲಿ ಚಿತ್ರ ತಯಾರಾಗಿದ್ದು ಆ ಮೂಲಕ ಗ್ಲೋಬಲ್ ಬಿಡುಗಡೆಗೆ ಮಾರ್ಟಿನ್ ಸಜ್ಜಾಗಿದೆ.