ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ನೀಡಲಾಗಿದೆ. ಹಗರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದಾಖಲೆ ಸಮೇತ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಬುವವರು ದೂರು ನೀಡಿದ್ದಾರೆ. News Bulletin Video 06-08-2024