ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

ನೆಲಮಂಗಲ: ಟಿಪ್ಪರ್ ಗೆ ಬೈಕ್ ಡಿಕ್ಕಿ, ಹೊಟ್ಟೆಯಿಂದ ಮಗು ಹೊರಬಂದು ಗರ್ಭಿಣಿ, ಮಗು ಸಾವು; ಬೆಳಗಾವಿ: ಟೇಪ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಕಾರ್ಮಿಕ ಸಾವು; ಉತ್ತರ ಕನ್ನಡದಲ್ಲಿ ಸೇತುವೆ ಕುಸಿತ

ಸಂಗ್ರಹ ಚಿತ್ರ — online desk
Srinivas Rao BV
Updated On : 7 Aug 2024, 9:55 pm

ಗೃಹ ಸಚಿವ ಜಿ ಪರಮೇಶ್ವರ ಅವರು ಕಲಬುರ್ಗಿ ಜಿಲ್ಲೆಯ ಯಾದಗಿರಿ ನಗರದ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ ಅವರ ಕುಟುಂಬಕ್ಕೆ ಬುಧವಾರ 50 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. News Bulletin Video 08-08-2024

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement