Japan Earthquake: ಜಪಾನ್ ಕರಾವಳಿಯಲ್ಲಿ ಪ್ರಬಲ ಭೂಕಂಪ; 7.3 ತೀವ್ರತೆ ದಾಖಲು, Tsunami ಎಚ್ಚರಿಕೆ!
ಜಪಾನ್‌ನ ದಕ್ಷಿಣ ಮುಖ್ಯ ದ್ವೀಪವಾದ ಕ್ಯುಶುವಿನ ಪೂರ್ವ ಕರಾವಳಿಯಲ್ಲಿ ಸುಮಾರು 30 ಕಿಮೀ (18.6 ಮೈಲುಗಳು) ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ.