ಗಡ್ಕರಿ- ಸಂಸದ ಮಂಜುನಾಥ್ ಭೇಟಿ, STRR ಯೋಜನೆಗೆ ಬಾಕಿ ಹಣ ಬಿಡುಗಡೆಗೆ ಮನವಿ; ಮಕ್ಕಳಿಂದ ಮೊಟ್ಟೆ ಕಸಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು; ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು-HDK ಲೇವಡಿ
ಮುಡಾ ನಿವೇಶನ ಪ್ರಕರಣಕ್ಕೆ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ನಡೆಸಿದ್ದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭ ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಿತು. News Video Bulletin 10-08-2024